ಸಕ್ಕರೆ ಹೆಚ್ಚಾದಾಗ ದೇಹ ನೀಡುವ ಎಚ್ಚರಿಕೆ ಲಕ್ಷಣಗಳು-ಗಮನಿಸಲೇಬೇಕಾದ ಸೂಚನೆಗಳು
ಇತ್ತೀಚಿನ ದಿನಗಳಲ್ಲಿ, ಫಾಸ್ಟ್‌ಫುಡ್, ಪ್ಯಾಕೇಜ್ಡ್ ಪದಾರ್ಥಗಳು ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚುತ್ತಿರುವುದರಿಂದ ಜನರಲ್ಲಿ ಸಕ್ಕರೆ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿವೆ. ವೈದ್ಯಕೀಯ ತಜ್ಞರ ಪ್ರಕಾರ, ಭಾರತೀಯರ ದಿನನಿತ್ಯದ ಆಹಾರದಲ್ಲಿ …
